Friday, June 5, 2026
Homeತಾಜಾ ಸುದ್ದಿಬಿಲ್ಲವ ಯುವ ವಾಹಿನಿಯ ಮುಖಂಡ ಪ್ರವೀಣ್ ಹತ್ಯೆ ಖಂಡನೀಯ: ಅಮಾಯಕ ಯುವಕರ ಹತ್ಯೆಗಳು ನಿಲ್ಲಬೇಕಿದೆ: ಬಿ.ಕೆ....

ಬಿಲ್ಲವ ಯುವ ವಾಹಿನಿಯ ಮುಖಂಡ ಪ್ರವೀಣ್ ಹತ್ಯೆ ಖಂಡನೀಯ: ಅಮಾಯಕ ಯುವಕರ ಹತ್ಯೆಗಳು ನಿಲ್ಲಬೇಕಿದೆ: ಬಿ.ಕೆ. ಹರಿಪ್ರಸಾದ್ ಟ್ವೀಟ್

- Advertisement -
- Advertisement -

ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಟ್ವೀಟ್‌ ಮಾಡಿದ್ದು ಬಿಲ್ಲವ ಯುವ ವಾಹಿನಿಯ ಮುಖಂಡ ಪ್ರವೀಣ್ ಹತ್ಯೆ ಖಂಡನೀಯ. ಅಮಾಯಕ ಯುವಕರ ಹತ್ಯೆಗಳು ನಿಲ್ಲಬೇಕಿದೆ ಎಂದು ಹೇಳಿದ್ದಾರೆ..

ಸರ್ಕಾರ ತನಿಖೆಗೂ ಮೊದಲೇ ಪೂರ್ವಗ್ರಹ ಪೀಡಿತರಾಗದೆ “ನೈಜ” ಕೊಲೆಗಡುಕರನ್ನ ಪತ್ತೆ ಹಚ್ಚಿ ಬಂಧಿಸಬೇಕು ಎಂದಿದ್ದಾರೆ. ಅಮಾಯಕ ಯುವಕರ ಹತ್ಯೆಗಳು ನಿಲ್ಲಬೇಕಿದೆ. ಕರಾವಳಿ ಜನತೆ ಯಾವುದೇ ಉತ್ಪ್ರೇಕ್ಷೆಗೆ ಒಳಗಾಗದೆ ಶಾಂತಿ ಕಾಪಾಡಲಿ ಎಂದು ಮನವಿ ಮಾಡಿದ್ದಾರೆ.


- Advertisement -

Latest News

error: Content is protected !!