Thursday, May 9, 2024
Homeಕರಾವಳಿಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಮತಾ ಗಟ್ಟಿ, ಮುಡಾ ಅಧ್ಯಕ್ಷರಾಗಿ ಸದಾಶಿವ ಉಲ್ಲಾಳ್ ನೇಮಕ

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಮತಾ ಗಟ್ಟಿ, ಮುಡಾ ಅಧ್ಯಕ್ಷರಾಗಿ ಸದಾಶಿವ ಉಲ್ಲಾಳ್ ನೇಮಕ

spot_img
- Advertisement -
- Advertisement -

ಬೆಂಗಳೂರು: 44 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಕಾತಿ ಮಾಡಲಾಗಿದೆ.

44 ವಿವಿಧ ನಿಗಮ,‌ ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಲು ನಿನ್ನೆ ರಾತ್ರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದು, ಇಂದು ಸಂಬಂಧಪಟ್ಟ ಇಲಾಖೆಗಳಿಂದ ನೇಮಕಾತಿ ಆದೇಶ ಹೊರಬೀಳಲಿದೆ.

44 ಅಧ್ಯಕ್ಷರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ಅಧ್ಯಕ್ಷ ಸ್ಥಾನ ಲಭಿಸಿದೆ. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಮತಾ ಗಟ್ಟಿ ಮತ್ತು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸದಾಶಿವ ಉಲ್ಲಾಳ್ ನೇಮಕಗೊಂಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಲ್ಲಿ ಅವಕಾಶ ಕೊಡಬೇಕೇಂಬ ಬಹು‌ದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ.

- Advertisement -
spot_img

Latest News

error: Content is protected !!