Thursday, June 4, 2026
Homeಕರಾವಳಿಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತ : ಇಬ್ಬರು ಸಾವು, 12 ಜನರು ನಾಪತ್ತೆ

ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತ : ಇಬ್ಬರು ಸಾವು, 12 ಜನರು ನಾಪತ್ತೆ

- Advertisement -
- Advertisement -

ಮಂಗಳೂರು : ಮೀನುಗಾರಿಕಾ ಬೋಟ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಂಡಿಯನ್ ಕೋಸ್ಟ್ ಗಾರ್ಡ್ , ಮೀನುಗಾರರನ್ನು ಹುಡುಕಲು 3 ICG ಹಡಗುಗಳು ಮತ್ತು ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದೆ.

- Advertisement -

Latest News

error: Content is protected !!