Friday, May 17, 2024
Homeಕರಾವಳಿಮಂಗಳೂರು; ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿ

ಮಂಗಳೂರು; ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿ

spot_img
- Advertisement -
- Advertisement -

ಮಂಗಳೂರು;  ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗ್ರೆ ಪ್ರದೇಶದಲ್ಲಿ ನಡೆದಿದೆ.

ಬೆಂಗರೆಯಲ್ಲಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ. ಈ ಪೈಕಿ ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಆ ಬೆಂಕಿ ಹತ್ತಿರಲ್ಲಿದ್ದ ಇತರ ಬೋಟ್ ಗಳಿಗೂ ಹಬ್ಬಿದ್ದು, ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು ಎನ್ನಲಾಗಿದೆ.

ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.

- Advertisement -
spot_img

Latest News

error: Content is protected !!