- Advertisement -
![]()
- Advertisement -
ಪುತ್ತೂರಿನ ವ್ಯಕ್ತಿಯೊಬ್ಬರ ಮೃತದೇಹ ಮಂಗಳೂರು ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ. ಅವರ ಬಳಿ ಇದ್ದ ಆಧಾರ್ ಕಾರ್ಡ್ ನಿಂದಾಗಿ ಮೃತ ವ್ಯಕ್ತಿ ಶಾಜು (52) ಎಂದು ಗುರುತಿಸಲಾಗಿದೆ.
ಸದ್ಯ ವಾರಿಸುದಾರರ ಮಾಹಿತಿ ಲಭ್ಯವಾಗದ ಹಿನ್ನೆಲೆ ಮೃತದೇಹವನ್ನು ವೆನ್ಲಾಕ್ ಶವಾಗಾರದಲ್ಲಿ ಇರಿಸಲಾಗಿದೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


