Saturday, June 6, 2026
Homeಕರಾವಳಿಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ ಪತ್ತೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ ಪತ್ತೆ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ ಪತ್ತೆಯಾಗಿದೆ.

ಸಜೀಪ ನಿವಾಸಿ ರಾಜೇಶ್‌ ಪೂಜಾರಿ(26) ಮೃತಪಟ್ಟಿದ್ದು, ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ.

ಸೇತುವೆಯಲ್ಲಿ ದ್ವಿಚಕ್ರವಾಹನ ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮೃತದೇಹ ಪತ್ತೆಯಾಗಿದೆ.

- Advertisement -

Latest News

error: Content is protected !!