- Advertisement -
![]()
- Advertisement -
ಸುಬ್ರಮಣ್ಯ; ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಸುಬ್ರಮಣ್ಯ ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ಹೊನ್ನಪ್ಪ ಗೌಡ ದೇವರಗದ್ದೆ ಮೃತದೇಹ ಪತ್ತೆಯಾಗಿದೆ.
ಇಂದು ಕುಮಾರಧಾರ ಸೇತುವೆಯಿಂದ ಮೂರು ಕಿ.ಮೀ. ಕೆಳಗಡೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೂರು ದಿನಗಳಿಂದ ಎಸ್.ಡಿ.ಆರ್.ಎಫ್, ಮಲ್ಪೆ ಈಶ್ವರ ತಂಡ, ಅಗ್ನಿ ಶಾಮಕ ತಂಡ, ಆಂಬ್ಯುಲೆನ್ಸ್ ಚಾಲಕ ಮಾಲಕರ ತಂಡ ಹೊನ್ನಪ್ಪ ಗೌಡ ಅವರ ಮೃತದೇಹದ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಇಂದು ಕುಮಾರಧಾರ ಸೇತುವೆಯಿಂದ ಮೂರು ಕಿ.ಮೀ. ಕೆಳಗಡೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
- Advertisement -


