- Advertisement -
- Advertisement -
ಬಂಟ್ವಾಳ; ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆಯಾಗಿದೆ. ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ( 28 ) ಮೃತ ಯುವಕ.
ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಸಾಗರ್ ಗಾಗಿ ಮನೆಮಂದಿ ಹಾಗೂ ಸ್ನೇಹಿತರು ಹುಡುಕಾಟ ನಡೆಸಿದ್ದರು. ಟವರ್ ಲೋಕೇಶನ್ ಪ ತ್ತೆಮಾಡಲು ಪ್ರಕರಣ ದಾಖಲಿಸಿದ್ದರು. ಆದರೆ ಇಂದು ಪಕ್ಕದ ಹಳ್ಳದಲ್ಲಿ ಸಾಗರ್ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
- Advertisement -