Wednesday, June 24, 2026
Homeಮನರಂಜನೆಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಬಾಲಿವುಟ್ ನಟ ಗೋವಿಂದ; ಆಸ್ಪತ್ರೆಗೆ ದಾಖಲು

ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಬಾಲಿವುಟ್ ನಟ ಗೋವಿಂದ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಮುಂಬೈ; ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಬಾಲಿವುಟ್ ನಟ ಗೋವಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ತಡರಾತ್ರಿ ಮನೆಯಲ್ಲಿ ನಟ ಗೋವಿಂದ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಮುಂಬೈನ ಕ್ರಿಟಿಕೇರ್‌ ಏಷ್ಯಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಐಸಿಯುಗೆ ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಗೊವಿಂದ ಅವರ ಸ್ನೇಹಿತ ಕಾನೂನು ಸಲಹೆಗಾರ ಲಲಿತ್ ಬಿಂದಾಲ್ ಮಾಹಿತಿ ನೀಡಿದ್ದು ಗೋವಿಂದ ಅವರಿಗೆ ಎಲ್ಲಾ ಪರೀಕ್ಷೆಗಳನ್ನ ಮಾಡಲಾಗಿದೆ. ನಾವು ವರದಿಗಳು ಹಾಗೂ ನರಶಾಸ್ತ್ರಜ್ಞರ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇವೆ. ಅವರು ಈಗ ಸ್ಥಿರವಾಗಿದ್ದಾರೆ ಎಂದಿದ್ದಾರೆ.

- Advertisement -

Latest News

error: Content is protected !!