Friday, March 29, 2024
Homeತಾಜಾ ಸುದ್ದಿಮುಲ್ಕಿ: ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನಕ್ಕೆ ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ಭೇಟಿ

ಮುಲ್ಕಿ: ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನಕ್ಕೆ ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ಭೇಟಿ

spot_img
- Advertisement -
- Advertisement -

ಮುಲ್ಕಿ: ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ಇತಿಹಾಸ ಪ್ರಸಿದ್ಧ ಮುಲ್ಕಿಯ ಶಿಮಂತೂರು ಶ್ರೀ ಆದಿಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿದ್ರು.

ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದ್ರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹರೀಶ್‌ ಶೆಟ್ಟಿ, ದಿನೇಶ್‌ ಚಂದ್ರ ಅಜಿಲ ಇನ್ನಿತರರು ಉಪಸ್ಥಿತರಿದ್ರು.

- Advertisement -
spot_img

Latest News

error: Content is protected !!