Friday, May 3, 2024
Homeತಾಜಾ ಸುದ್ದಿಬಾಲಿವುಡ್​ ನಟಿ, ಕಾಂಟ್ರವರ್ಸಿ ಕ್ವೀನ್ ರಾಖಿ ಸಾವಂತ್‌ ಅರೆಸ್ಟ್‌

ಬಾಲಿವುಡ್​ ನಟಿ, ಕಾಂಟ್ರವರ್ಸಿ ಕ್ವೀನ್ ರಾಖಿ ಸಾವಂತ್‌ ಅರೆಸ್ಟ್‌

spot_img
- Advertisement -
- Advertisement -

ಬಾಲಿವುಡ್​ ನಟಿ ರಾಖಿ ಸಾವಂತ್​ ರನ್ನು ಮುಂಬೈ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ನಟಿ ಶೆರ್ಲಿನ್​ ಚೋಪ್ರಾ ಅವರು ನೀಡಿದ್ದ ದೂರಿನ ಅನ್ವಯ ರಾಖಿ ಸಾವಂತ್​ ಅವರ ಬಂಧನ ಆಗಿದೆ ಎಂದು ವರದಿ ಆಗಿದೆ.

ಈ ವಿಚಾರವನ್ನು ಶೆರ್ಲಿನ್​ ಚೋಪ್ರಾ ಅವರು ಟ್ವಿಟರ್​ ಮೂಲಕ ಬಹಿರಂಗಪಡಿಸಿದ್ದಾರೆ. ರಾಖಿ ಸಾವಂತ್​ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಕೂಡ ಶೆರ್ಲಿನ್​ ಚೋಪ್ರಾ ಟ್ವೀಟ್​ ಮಾಡಿದ್ದಾರೆ. 

- Advertisement -
spot_img

Latest News

error: Content is protected !!