Thursday, June 26, 2025
Homeಉದ್ಯಮಬಾಲಿವುಡ್ ಸೂಪರ್ ಸ್ಟಾರ್ ಶಾರುಖಾನ್ ರೋಹನ್‌ ಕಾರ್ಪೊರೇಷನ್ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್

ಬಾಲಿವುಡ್ ಸೂಪರ್ ಸ್ಟಾರ್ ಶಾರುಖಾನ್ ರೋಹನ್‌ ಕಾರ್ಪೊರೇಷನ್ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್

spot_img
- Advertisement -
- Advertisement -

ಮಂಗಳೂರು: ಇಲ್ಲಿನ ರೋಹನ್‌ ಕಾರ್ಪೊರೇಷನ್ ಸಂಸ್ಥೆಯು ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸೂಪರ್ ಸ್ಟಾರ್ ಶಾರುಖಾನ್ ಅವರನ್ನು ಘೋಷಿಸಿದೆ.

ಕಳೆದ ಮೂರು ದಶಕಗಳಿಂದ ರೋಹನ್ ಸಿಟಿ ಮತ್ತು ರೋಹನ್ ಸ್ಕ್ವೇರ್‌ ನಂತಹ ಪ್ರಮುಖ ಡೆವಲಪ್‌ಮೆಂಟ್‌ಗಳೊಂದಿಗೆ ಈ ಸಂಸ್ಥೆಯು ಕಾರ್ಯನಿರ್ವಹಿಸಿದೆ.

ಇನ್ನು ಈ ಸಂದರ್ಭದಲ್ಲಿ ಶಾರುಖಾನ್ ಅವರು, ‘ರೋಹನ್ ಕಾರ್ಪೊರೇಷನ್ ಸಂಸ್ಥೆಯು ಪ್ರಕೃತಿಯೊಂದಿಗೆ ನಗರ ಜೀವನವನ್ನು ಸಾಮರಸ್ಯಗೊಳಿಸುವ ದೃಢವಾದ ದೃಷ್ಟಿಕೋನದ ಬೇರನ್ನು ಹೊಂದಿದೆ. ನಾವೀನ್ಯತೆಯೊಂದಿಗೆ ಜನಗಳ ಮನ ಮುಟ್ಟುವ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಖುಷಿಯ ಸಂಗತಿ,’ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!