Thursday, June 4, 2026
Homeಕರಾವಳಿಮಂಗಳೂರು: ಕೇರಳದ ಲಾಡ್ಜ್‌ಗಳಲ್ಲಿ ಬಾಂಬ್‌ ತಯಾರಿ: ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಾಯ್ಬಿಟ್ಟ ಶಾರೀಕ್

ಮಂಗಳೂರು: ಕೇರಳದ ಲಾಡ್ಜ್‌ಗಳಲ್ಲಿ ಬಾಂಬ್‌ ತಯಾರಿ: ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಾಯ್ಬಿಟ್ಟ ಶಾರೀಕ್

- Advertisement -
- Advertisement -

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಮಂಗಳೂರಿನಲ್ಲೇ ಬೀಡುಬಿಟ್ಟು ಶಾರೀಕ್‌ನ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಮಯದಲ್ಲಿ ಕೇರಳದ ಲಾಡ್ಜ್‌ಗಳಿಗೆ ಕೊರಿಯರ್ ಮೂಲಕ ಬಾಂಬ್ ತಯಾರಿಸುವ ಸಾಮಾಗ್ರಿ ಬರ್ತಿತ್ತು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಕೇರಳದ ಕೊಚ್ಚಿಯ ಕೆಲವು ಲಾಡ್ಜ್‌ಗಳಲ್ಲಿ ಬಾಂಬ್ ತಯಾರಿಸುತ್ತಿದ್ದ ವಿಚಾರವನ್ನು ಶಾರೀಕ್ ಬಾಯಿಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇನ್ನು ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಈಗ ಶೇ.80 ರಷ್ಟು ಗುಣಮುಖನಾಗಿದ್ದಾನೆ.

- Advertisement -

Latest News

error: Content is protected !!