Thursday, May 16, 2024
Homeತಾಜಾ ಸುದ್ದಿಅಮಿತಾಭ್, ಧರ್ಮೇಂದ್ರ ಮತ್ತು ಉದ್ಯಮಿ ಮುಖೇಶ್ ಅಂಬಾನಿ ಮನೆಗೆ ಬಾಂಬ್‌ ಬೆದರಿಕೆ ಕರೆ

ಅಮಿತಾಭ್, ಧರ್ಮೇಂದ್ರ ಮತ್ತು ಉದ್ಯಮಿ ಮುಖೇಶ್ ಅಂಬಾನಿ ಮನೆಗೆ ಬಾಂಬ್‌ ಬೆದರಿಕೆ ಕರೆ

spot_img
- Advertisement -
- Advertisement -

ಬಾಲಿವುಡ್‌ ನಟರಾದ ಅಮಿತಾಭ್ ಬಚ್ಚನ್ ಹಾಗೂ ಧರ್ಮೇಂದ್ರ ಮತ್ತು ಉದ್ಯಮಿ ಮುಖೇಶ್ ಅಂಬಾನಿ ಮನೆಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಈ ಮೂವರ ಮನೆಯಲ್ಲಿ ಬಾಂಬ್‌ ಇಟ್ಟಿದ್ದೇವೆಂದು ನಾಗ್‌ಪುರ ಪೊಲೀಸರಿಗೆ ಅಪರಿಚಿತರು ಕರೆ ಮಾಡಿ ತಿಳಿಸಿದ್ದಾರೆ. ಕರೆ ಬಂದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಮೂವರ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್‌ ಪತ್ತೆಯಾಗದ ಕಾರಣ ಹುಸಿ ಕರೆಯಿರಬಹುದು ಎಂಬ ಅನುಮಾನವನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!