Saturday, May 25, 2024
Homeಕರಾವಳಿಧರ್ಮಸ್ಥಳದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿಗೆ ತಟ್ಟಿದ ನೀತಿ ಸಂಹಿತೆ ಬಿಸಿ

ಧರ್ಮಸ್ಥಳದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿಗೆ ತಟ್ಟಿದ ನೀತಿ ಸಂಹಿತೆ ಬಿಸಿ

spot_img
- Advertisement -
- Advertisement -

ದಕ್ಷಿಣ ಕನ್ನಡ: ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನೀತಿ ಸಂಹಿತೆ ಬಿಸಿ ತಟ್ಟಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಲಿಕ್ಯಾಪ್ಟರ್ ಅನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಧರ್ಮಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಹೆಲಿಕ್ಯಾಪ್ಟರ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದರು. ಈ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಅವರನ್ನು ತಡೆದಿದ್ದಾರೆ.

ಚುನಾವಣಾಧಿಕಾರಿ ಕುಸುಮಾಧರ್ ಅವರು ಎಸ್ಪಿ ವಿಕ್ರಮ್ ಅಮಟೆ ನೇತೃತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕ್ಯಾಪ್ಟರ್, ಅವರ ಬಳಿಯಲ್ಲಿದ್ದಂತ ಸೂಟ್ ಕೇಸ್ ಅನ್ನು ಪರಿಶೀಲನೆ ನಡೆಸಿದರು. ಈ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ತೆರಳಲು ಅವಕಾಶ ಮಾಡಿಕೊಟ್ಟರು.

- Advertisement -
spot_img

Latest News

error: Content is protected !!