Thursday, June 4, 2026
Homeತಾಜಾ ಸುದ್ದಿನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರದ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?

ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರದ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?

- Advertisement -
- Advertisement -

ಬೆಂಗಳೂರು : ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಸೇರ್ಪಡೆ ವಿಚಾರದ ಕುರಿತಂತೆ ಪಕ್ಷದೊಳಗೆ ಚರ್ಚೆ ಆಗುತ್ತಿದ್ದು, ಶೀಘ್ರವೇ ಈ ಬಗ್ಗೆ ಅಧಿಕೃತವಾಗಿ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಟ ಸುದೀಪ್ ಅವರು ಇಂದು ಬಿಜೆಪಿ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!