Saturday, April 27, 2024
Homeತಾಜಾ ಸುದ್ದಿಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿರುವ ಬೊಮ್ಮಾಯಿ

ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಲಿರುವ ಬೊಮ್ಮಾಯಿ

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.  ಹೀಗಾಗಿ ಬಸವರಾಜು ಬೊಮ್ಮಾಯಿ ಅವರು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಇಂದು ಸಂಜೆಯೇ ಬೆಂಗಳೂರಿಗೆ ಬಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!