Friday, June 5, 2026
Homeತಾಜಾ ಸುದ್ದಿಬೊಮ್ಮಾಯಿ ಅವರ ಸರ್ಕಾರ ಎಲ್ಲರನ್ನು ಸಮಾನವಾಗಿ ತೆದುಕೊಂಡು ಹೋಗುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

ಬೊಮ್ಮಾಯಿ ಅವರ ಸರ್ಕಾರ ಎಲ್ಲರನ್ನು ಸಮಾನವಾಗಿ ತೆದುಕೊಂಡು ಹೋಗುತ್ತಿದೆ: ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಮೈಸೂರು: ಬೊಮ್ಮಾಯಿ ಅವರ ಸರ್ಕಾರ ಸರ್ವರಿಗೂ ನ್ಯಾಯ ಕೊಡುವ ದಿಕ್ಕಿನಲ್ಲಿ ಕಠಿಣವಾದ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡಿದ್ದು, ಸರ್ಕಾರ ಎಲ್ಲರನ್ನು ಸಮಾನವಾಗಿ ತೆದುಕೊಂಡು ಹೋಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮುಸ್ಲಿಂ ವ್ಯಾಪಾರಿಗಳ ವಿರುದ್ಧ ವ್ಯಾಪಾರ ದಂಗಲ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೋ ಒಬ್ಬರು ಟೀಕೆ ಪ್ರತಿ ಟೀಕೆ ಮಾಡಿರುತ್ತಾರೆ. ಆದರೆ ಸರ್ಕಾರ ಎಲ್ಲರನ್ನು ಸಮಾನವಾಗಿ ತೆದುಕೊಂಡು ಹೋಗುತ್ತದೆ ಎಂದರು.

ಇನ್ನು ಬೊಮ್ಮಾಯಿ ಅವರ ಸರ್ಕಾರ ಸರ್ವರಿಗೂ ನ್ಯಾಯ ಕೊಡುವ ದಿಕ್ಕಿನಲ್ಲಿ ಕಠಿಣವಾದ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡಿದ್ದು, ಹಿಜಾಬ್ ಸೇರಿದಂತೆ ಎಲ್ಲ ಪ್ರಕರಣವನ್ನು ಕಾನೂನು ಚೌಕಟ್ಟಿನಲ್ಲಿ ಬಗೆಹರಿಸಿದೆ. ಯಾರಿಗೂ ಆತಂಕ ಬೇಡ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!