Thursday, June 4, 2026
Homeಕರಾವಳಿಉಡುಪಿಉಡುಪಿ: ಬೊಮ್ಮಾಯಿಯವರೇ ಮುಂದಿನ ಸಿಎಂ ಅಭ್ಯರ್ಥಿ: ಈ ಬಗ್ಗೆ ಯಾವುದೇ ಗೊಂದಲಗಳಿಲ್ಲ: ಸಚಿವ ಸುನಿಲ್ ಕುಮಾರ್

ಉಡುಪಿ: ಬೊಮ್ಮಾಯಿಯವರೇ ಮುಂದಿನ ಸಿಎಂ ಅಭ್ಯರ್ಥಿ: ಈ ಬಗ್ಗೆ ಯಾವುದೇ ಗೊಂದಲಗಳಿಲ್ಲ: ಸಚಿವ ಸುನಿಲ್ ಕುಮಾರ್

- Advertisement -
- Advertisement -

ಉಡುಪಿ: ನಿಗಧಿತ ಸಮಯದಲ್ಲಿ ಚುನಾವಣೆ ಆಗುತ್ತೆ. ಬಿಜೆಪಿ ಮತ್ತೊಮ್ಮೆ ಸರ್ಕಾರವನ್ನು ರಚನೆ ಮಾಡುತ್ತೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ, ಮುಂದಿನ ಸಿಎಂ ಅಭ್ಯರ್ಥಿ ಕೂಡ ಅವರೇ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಉಡುಪಿಯಲ್ಲಿ ಹೇಳಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಸಚಿವರು, ಬೊಮ್ಮಾಯಿಯವರ ನಾಯಕತ್ವದಲ್ಲೇ ಚುನಾವಣೆ ಎದುರಿಸಲಾಗುವುದು ಎಂದು ನಮ್ಮ ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ. ಈ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವರು ಹೇಳಿದ್ದಾರೆ.

- Advertisement -

Latest News

error: Content is protected !!