Thursday, June 25, 2026
Homeಕರಾವಳಿಉಡುಪಿಉಡುಪಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ, ಪುಸ್ತಕ ಪ್ರದರ್ಶನ !

ಉಡುಪಿ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ, ಪುಸ್ತಕ ಪ್ರದರ್ಶನ !

- Advertisement -
- Advertisement -

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗು ನಗರ ಕೇಂದ್ರ ಗ್ರಂಥಾಲಯಾ ಉಡುಪಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2021 ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರ ಸಮಾರೋಪ ಸಮಾರಂಭ ಕೆ.ಎಮ್ ಮಾರ್ಗ ಉಡುಪಿ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು.

ಸಾಹತಿ ಡಾ. ಮಾಧವಿ ಭಂಡಾರಿ ಮುಖ್ಯ ಅತಿಥಿಯಾಗಿ ದೀಪ ಬೆಳಗಿಸಿ ಉದ್ಘಾಟಸಿದರು. ಎಲ್ಲರೂ ಪುಸ್ತಕವನ್ನು ಪ್ರೀತಿಸವ ಅಭ್ಯಾಸ ಬೆಳಸಿಕೊಳ್ಳಿ ಆಗ ನಮ್ಮೊಂದೊಂದಿಗೆ ಪುಸ್ತಕ ಬದುಕುತ್ತದೆ ನಮ್ಮ ಜ್ಞಾನ ವೃದ್ಧಿಗೆ ಪುಸ್ತಕ ಪೂರಕವಾಗಲಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಈ ಸಂದರ್ಭ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಪುಸ್ತಕ ಪ್ರದರ್ಶನವೂ ಇತ್ತು.

- Advertisement -

Latest News

error: Content is protected !!