Thursday, June 4, 2026
Homeಕರಾವಳಿವಿಟ್ಲ: ಹೆಚ್ಚು ಟಿವಿ ನೋಡ್ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

ವಿಟ್ಲ: ಹೆಚ್ಚು ಟಿವಿ ನೋಡ್ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಹೆಚ್ಚು ಟಿವಿ ನೋಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಬೇಸರಗೊಂಡ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಪುಚ್ಚೆಗುತ್ತು ಜೋಗಿಬೆಟ್ಟು ವಾಮನ ಪೂಜಾರಿ ಇವರ ಪುತ್ರ ಉಜ್ವಲ್ (14) ಆತ್ಮಹತ್ಯೆಗೆ ಶರಣಾದ ಬಾಲಕ.

ಈತನ ಪೋಷಕರು ಟಿವಿ ನೋಡಿದಕ್ಕೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ನೊಂದ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!