Saturday, June 6, 2026
Homeಕರಾವಳಿಉಪ್ಪಿನಂಗಡಿ; ಅಪಘಾತದಲ್ಲಿ ಗಂಭೀರ ಗಾಯಗೊಂಡ ಬಾಲಕ ಸಾವು

ಉಪ್ಪಿನಂಗಡಿ; ಅಪಘಾತದಲ್ಲಿ ಗಂಭೀರ ಗಾಯಗೊಂಡ ಬಾಲಕ ಸಾವು

- Advertisement -
- Advertisement -

ಉಪ್ಪಿನಂಗಡಿ: ಅಪಘಾತದಲ್ಲಿ ಗಂಭೀರ ಗಾಯಗೊಂಡ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಪ್ಪಿನಂಗಡಿಯ ಕಲ್ಲೇರಿ ಶಿವಗಿರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಕುಪ್ಪೆಟ್ಟಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಮೃತ ಬಾಲಕ. ಬಾಲಕ ಗೆಳೆನ ಜೊತೆ ಸ್ಕೂಟರ್ ನಲ್ಲಿ ಮದ್ರಸಾಕ್ಕೆ ತೆರಳುವ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಆಟೋವೊಂದಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಸಿದ್ದೀಕ್ ಮತ್ತು ಖಲೀಲ್ ಗಾಯಗೊಂಡಿದ್ದರು. ಆದರೆ ಸಿದ್ದೀಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

- Advertisement -

Latest News

error: Content is protected !!