Saturday, August 29, 2026
Homeಕರಾವಳಿಪುತ್ತೂರು: ಹೊಳೆಗೆ ಸ್ನಾನಕ್ಕೆಂದು ಹೋದ ಬಾಲಕ ನಾಪತ್ತೆ

ಪುತ್ತೂರು: ಹೊಳೆಗೆ ಸ್ನಾನಕ್ಕೆಂದು ಹೋದ ಬಾಲಕ ನಾಪತ್ತೆ

- Advertisement -
- Advertisement -

ಪುತ್ತೂರು: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಬಾಲಕ ನಾಪತ್ತೆಯಾದ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿ ಕಟ್ಟತ್ತಾರ್ ಎಂಬಲ್ಲಿ ನಡೆದಿದೆ.ಕಟ್ಟತ್ತಾರ್ ನಿವಾಸಿ ಹಂಝ ಹಾಜಿ ಎಂಬವರ ಪುತ್ರ ತಸ್ಲೀಂ (17) ನಾಪತ್ತೆಯಾದ ಬಾಲಕ.

ತಸ್ಲೀಂ ತನ್ನ ಗೆಳೆಯರ ಜೊತೆಗೆ ತನ್ನ ಮನೆ ಸಮೀಪದ ಎರಕ್ಕಲ ಎಂಬಲ್ಲಿರುವ ಗೌರಿ ಹೊಳೆಯಲ್ಲಿ ಸ್ನಾನಕ್ಕೆ ಹೋಗಿದ್ದು, ಈ ವೇಳೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.ಬಾಲಕನಿಗೆ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!