Tuesday, April 23, 2024
Homeಕೊಡಗುಮಡಿಕೇರಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಬಾಲಕರು ನೀರಿನಲ್ಲಿ ಮುಳುಗಿ ಸಾವು

ಮಡಿಕೇರಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಬಾಲಕರು ನೀರಿನಲ್ಲಿ ಮುಳುಗಿ ಸಾವು

spot_img
- Advertisement -
- Advertisement -

ಮಡಿಕೇರಿ : ಮೀನು ಹಿಡಿಯಲು ತೆರಳಿದ್ದ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಪೃಥ್ವಿ (7), ಪ್ರಜ್ವಲ್ (4) ಮೃತ ದುರ್ದೈವಿಗಳು.

ಕೂಡ್ಲುರು ಗ್ರಾಮದ ಬಳಿ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!