Tuesday, May 14, 2024
Homeಕರಾವಳಿಉಡುಪಿಬ್ರಹ್ಮಾವರ: ಸೈಕಲ್ ಸವಾರನಿಗೆ ಕಾರು ಡಿಕ್ಕಿ, ಸವಾರನ ಆರೋಗ್ಯ ಸ್ಥಿತಿ ಗಂಭೀರ

ಬ್ರಹ್ಮಾವರ: ಸೈಕಲ್ ಸವಾರನಿಗೆ ಕಾರು ಡಿಕ್ಕಿ, ಸವಾರನ ಆರೋಗ್ಯ ಸ್ಥಿತಿ ಗಂಭೀರ

spot_img
- Advertisement -
- Advertisement -

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ದೂಪದಕಟ್ಟೆ ಬಳಿ ಹೆದ್ದಾರಿ ದಾಟುತ್ತಿದ್ದ ಸೈಕಲ್ ಸವಾರನಿಗೆ ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ವರದಿಯಾಗಿದೆ.

ಗಂಭೀರವಾಗಿ ಗಾಯಗೊಂಡವರು ಬೈಕಾಡಿ ನಿವಾಸಿ ಮಹಾಬಲ (50 ವ).

ಕಾರು ಬ್ರಹ್ಮಾವರದಿಂದ ಉಡುಪಿಗೆ ಸಾಗುತ್ತಿದ್ದರು. ಈ ವೇಳೆಗೆ ದೂಪದಕಟ್ಟೆ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದೆ.

ತೀವ್ರ ಗಾಯಗೊಂಡು ಹೆದ್ದಾರಿ ನಡುವಿನಲ್ಲಿ ಬಿದ್ದಿದ್ದ ಮಹಾಬಲ ಅವರನ್ನು ಕೂಡಲೇ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ, ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಆಸ್ಪತ್ರಗೆ ಸಾಗಿಸಲಾಗಿದೆ.

- Advertisement -
spot_img

Latest News

error: Content is protected !!