Wednesday, June 3, 2026
Homeತಾಜಾ ಸುದ್ದಿಹೊಸ ವರ್ಷಾಚರಣೆ ಜನ ಜಂಗುಳಿಗೆ ಬ್ರೇಕ್ - ನಾಳೆ ಮಾರ್ಗಸೂಚಿ ಬಿಡುಗಡೆ

ಹೊಸ ವರ್ಷಾಚರಣೆ ಜನ ಜಂಗುಳಿಗೆ ಬ್ರೇಕ್ – ನಾಳೆ ಮಾರ್ಗಸೂಚಿ ಬಿಡುಗಡೆ

- Advertisement -
- Advertisement -

ಬೆಂಗಳೂರು: ಈ ಬಾರಿಯ ಹೊಸ ವರ್ಷಾಚರಣೆಗೆ ಕೊರೋನಾ ಬಿಸಿ ತಟ್ಟಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೊಸ ವರ್ಷದ ಸಂಭ್ರಮದಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವುದನ್ನು ತಡೆಯಲು ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಸಾರ್ವಜನಿಕ ಪಾರ್ಟಿಗಳಿಗೆ ಅವಕಾಶ ಇರುವುದಿಲ್ಲ. ದೊಡ್ಡ ಸಂಖ್ಯೆಯಲ್ಲಿ ಜನ ಒಂದು ಕಡೆ ಸೇರುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!