Sunday, May 5, 2024
Homeತಾಜಾ ಸುದ್ದಿಕರೆಕ್ಟ್ ಟೈಂಗೆ ಕೈ ಕೊಟ್ಟ ಕರೆಂಟ್ : ಅಕ್ಕನ ಬದಲು ತಂಗಿಗೆ ತಾಳಿ ಕಟ್ಟಿದ ವರ

ಕರೆಕ್ಟ್ ಟೈಂಗೆ ಕೈ ಕೊಟ್ಟ ಕರೆಂಟ್ : ಅಕ್ಕನ ಬದಲು ತಂಗಿಗೆ ತಾಳಿ ಕಟ್ಟಿದ ವರ

spot_img
- Advertisement -
- Advertisement -

ರಾಜಸ್ಥಾನ: ರಾತ್ರಿ ವೇಳೆ ನಡೆಯುತ್ತಿದ್ದ ಮದುವೆ ಸಮಾರಂಭವೊಂದರಲ್ಲಿ ಕರೆಂಟ್ ಹೋದ ವಧುಗಳಿಬ್ಬರು ಅದಲು-ಬದಲು ಆಗಿ ಯಡವಟ್ಟಾಗಿರುವ ಘಟನೆ ರಾಜಸ್ಥಾನದ ಉಜ್ಜೈನಿಯಲ್ಲಿ ನಡೆದಿದೆ.

ರಾಜಸ್ಥಾನದ ಅಸ್ಲಾನಾ ಗ್ರಾಮದಲ್ಲಿ‌ ಮದುವೆ ಸಮಾರಂಭದಲ್ಲಿ ವಿದ್ಯುತ್ ಕೈಕೊಟ್ಟಿದೆ. ಪೂಜೆ ಪ್ರಾರಂಭಿಸಿ ಸಪ್ತಪದಿ ತುಳಿಯುವ ವೇಳೆ ಎರಡು ಜೋಡಿಗಳಿದ್ದ ಕಾರಣ ವಧುಗಳು ಅದಲು-ಬದಲಾಗಿದ್ದಾರೆ. ನಿಕಿತಾ‌ ಎಂಬ ವಧು ತಮ್ಮ ಭಾವಿ ಪತಿ ಗಣೇಶ್​ ಬದಲಿಗೆ ಭೋಲಾ ಕೈಹಿಡಿದಿದ್ದು, ಗಣೇಶ್​ನೊಂದಿಗೆ ಕರಿಷ್ಮಾ ಕೈಹಿಡಿದು ಕುಳಿತುಕೊಂಡಿದ್ದಾರೆ.

ಅತ್ತ ತಾಳಿ ಕಟ್ಟಿದ ಬಳಿಕ ಜೋಡಿ ಅದಲು- ಬದಲು ಆಗಿರುವುದು ತಿಳಿದು ಬಂದಿದೆ. ಬಳಿಕ ತುರಾತುರಿಯಲ್ಲಿ ಜೋಡಿಯನ್ನು‌ ಸರಿಪಡಿಸಲಾಗಿದೆ.

- Advertisement -
spot_img

Latest News

error: Content is protected !!