Wednesday, June 3, 2026
Homeಕರಾವಳಿಉಡುಪಿಉಡುಪಿಯಲ್ಲಿ ಹಕ್ಕು ಚಲಾಯಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಯುವತಿ

ಉಡುಪಿಯಲ್ಲಿ ಹಕ್ಕು ಚಲಾಯಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಯುವತಿ

- Advertisement -
- Advertisement -

ಉಡುಪಿಯಲ್ಲಿ ಯುವತಿಯೊಬ್ಬರು ತಮ್ಮ ವಿವಾಹದ ಸಂಭ್ರಮದಲ್ಲೂ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯತ್ ನ ಅವರಾಲು ಮಟ್ಟು ಮತಗಟ್ಟೆಯಲ್ಲಿ ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ಮಾದರಿಯಾಗಿದ್ದಾರೆ.

ಇನ್ನು ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ಚರ್ಚ್ ಗೆ ತೆರಳಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

- Advertisement -

Latest News

error: Content is protected !!