ನೆಲ್ಯಾಡಿ; ರಾ. ಹೆ.75 ರಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ:ಕಳಪೆ ಗುಣಮಟ್ಟದ ಕಾಮಗಾರಿಯೇ ಕುಸಿತಕ್ಕೆ ಕಾರಣ :ಸ್ಥಳೀಯರ ಆರೋಪ

ನೆಲ್ಯಾಡಿ :ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು ಮಂಗಳೂರು  ಚತುಷ್ಪಥ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಇದೇ ರಸ್ತೆಯ ಶಿರಾಡಿ ಸಮೀಪದ  ಎಂಜಿರದ ಪರಕ್ಕಳ ಎಂಬಲ್ಲಿ ನಿರ್ಮಾಣ ಹಂತದ ಸೇತುವೆಯು  ಬುಧವಾರ ರಾತ್ರಿ ಕುಸಿದು ಬಿದ್ದಿದೆ. ಸೇತುವೆ ಕುಸಿತದ ಬೆನ್ನಲ್ಲಿಯೇ ಕಳಪೆ ಗುಣಮಟ್ಟದ  ಕಾಮಗಾರಿಯೇ ಕುಸಿತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ  ಎಸ್ ಎಂ ಔತುಡೆ ಕನ್ಸ್ಟ್ರಕ್ಷನ್ ವತಿಯಿಂದ ಇಲ್ಲಿ ಕಾಮಗಾರಿ ನಡೆಯುತ್ತಿದ್ದು, ಮಂಗಳೂರಿಂದ ಬೆಂಗಳೂರಿಗೆ ಬಲಭಾಗಕ್ಕೆ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿದೆ. ಆರಂಭದಿಂದಲೇ  … Continue reading ನೆಲ್ಯಾಡಿ; ರಾ. ಹೆ.75 ರಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ:ಕಳಪೆ ಗುಣಮಟ್ಟದ ಕಾಮಗಾರಿಯೇ ಕುಸಿತಕ್ಕೆ ಕಾರಣ :ಸ್ಥಳೀಯರ ಆರೋಪ