Wednesday, October 14, 2026
Homeಕರಾವಳಿಪುತ್ತೂರು :ಬೆಟ್ಟಂಪಾಡಿ-ಬಡಗನ್ನೂರು ಸಂಪರ್ಕಿಸುವ ಸೇತುವೆ‌ ಲೋಕಾರ್ಪಣೆಗೊಳಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು :ಬೆಟ್ಟಂಪಾಡಿ-ಬಡಗನ್ನೂರು ಸಂಪರ್ಕಿಸುವ ಸೇತುವೆ‌ ಲೋಕಾರ್ಪಣೆಗೊಳಿಸಿದ ಶಾಸಕ ಸಂಜೀವ ಮಠಂದೂರು

- Advertisement -
- Advertisement -

ಪುತ್ತೂರು: ಬೆಟ್ಟಂಪಾಡಿಯಿಂದ ಬಡಗನ್ನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ನಿಡ್ಪಳ್ಳಿ ಗ್ರಾಮದ ಕೂಟೇಲು ಎಂಬಲ್ಲಿ ಸೇತುವೆಯನ್ನು ನಿರ್ಮಾಣ ಮಾಡಲಾಗಿದ್ದು, ಸುಮಾರು 2.52 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡಿದೆ.

ಪುತ್ತೂರು ಶಾಸಕ ಸಂಜೀವ ಮಠಂದೂರು ಸೇತುವೆಯನ್ನು ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅಧಿಕೃತವಾಗಿ ಮುಕ್ತಗೊಳಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.

- Advertisement -

Latest News

error: Content is protected !!