Monday, October 12, 2026
Homeಕರಾವಳಿಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಿದ ದ.ಕ. ನೂತನ ಸಂಸದ ಬ್ರಿಜೇಶ್ ಚೌಟ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಿದ ದ.ಕ. ನೂತನ ಸಂಸದ ಬ್ರಿಜೇಶ್ ಚೌಟ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬ್ರಿಜೇಶ್ ಚೌಟ ಗೆಲುವಿನ ಹಿನ್ನೆಲೆಯಲ್ಲಿ ಧನ್ಯವಾದ ತಿಳಿಸಿದರು.

ನಾಳೆ ದೆಹಲಿಯಲ್ಲಿ ಬಿಜೆಪಿ ನೂತನ ಸಂಸದರ ಸಭೆಯ ಹಿನ್ನೆಲೆಯಲ್ಲಿ ಬ್ರಿಜೇಶ್ ಚೌಟ ಇಂದು ದೆಹಲಿಗೆ ತೆರಳಲಿದ್ದಾರೆ.

- Advertisement -

Latest News

error: Content is protected !!