Wednesday, June 3, 2026
Homeಕರಾವಳಿಬಿಜೆಪಿ ಮುಖಂಡ ಡಾ. ಪ್ರಸಾದ್ ಭಂಡಾರಿ ಆಶೀರ್ವಾದ ಪಡೆದ ಬ್ರಿಜೇಶ್ ಚೌಟ

ಬಿಜೆಪಿ ಮುಖಂಡ ಡಾ. ಪ್ರಸಾದ್ ಭಂಡಾರಿ ಆಶೀರ್ವಾದ ಪಡೆದ ಬ್ರಿಜೇಶ್ ಚೌಟ

- Advertisement -
- Advertisement -

ಪುತ್ತೂರು; ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಬಿಜೆಪಿ ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಬಿಜೆಪಿ ಮುಖಂಡ ಡಾ. ಪ್ರಸಾದ್ ಭಂಡಾರಿ ಅವರು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಪುತ್ತೂರಿನ ಅವರ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಕೆಲಹೊತ್ತು ಅವರ ಜೊತೆ ಮಾತುಕತೆ ನಡೆಸಿದ್ರು. ಈ ವೇಳೆ ಪ್ರಸಾದ್ ಭಂಡಾರಿ ಅವರ ಪತ್ನಿ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್  ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!