Thursday, June 4, 2026
Homeತಾಜಾ ಸುದ್ದಿಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಸಂಸದ ಕ್ಯಾಪ್ಟನ್...

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

- Advertisement -
- Advertisement -

ಮಂಗಳೂರು; ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿದ್ದಾರೆ.

 ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ.

ಈ ವೇಳೆ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!