Thursday, June 4, 2026
Homeಕರಾವಳಿಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

- Advertisement -
- Advertisement -

ಸುಬ್ರಮಣ್ಯ; ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ  ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆದರು.

- Advertisement -

Latest News

error: Content is protected !!