Saturday, May 4, 2024
Homeಕರಾವಳಿಮಂಗಳೂರುಮಾಜಿ ಸಚಿವ ಎಸ್ ಅಂಗಾರ ಅವರ ನಿವಾಸಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ...

ಮಾಜಿ ಸಚಿವ ಎಸ್ ಅಂಗಾರ ಅವರ ನಿವಾಸಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

spot_img
- Advertisement -
- Advertisement -

ಸುಳ್ಯ: ಮಾಜಿ ಸಚಿವ ಎಸ್ ಅಂಗಾರ ಅವರ ನಿವಾಸಕ್ಕೆ ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಆಶೀರ್ವಾದ ಪಡೆದರು.

ಎಸ್.ಅಂಗಾರರವರ ದೊಡ್ಡತೋಟ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ,ಮುಖಂಡರಾದ ಹರೀಶ್ ಕಂಜಿಪಿಲಿ, ಎ.ವಿ. ತೀರ್ಥರಾಮ ಮತ್ತಿತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!