Tuesday, June 30, 2026
Homeಕರಾವಳಿಮಂಗಳೂರುಮಂಗಳೂರು; ಸುಹಾಸ್‌ ಶೆಟ್ಟಿ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

ಮಂಗಳೂರು; ಸುಹಾಸ್‌ ಶೆಟ್ಟಿ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ

- Advertisement -
- Advertisement -

ಮಂಗಳೂರು;  ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಅವರ ಬಂಟ್ವಾಳ ತಾಲೂಕಿನ ಕಾರಿಂಜದ ಪಿಲಿಮಜಲಿನಲ್ಲಿರುವ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕ್ಯಾ. ಬ್ರಿಜೇಶ್‌ ಚೌಟ ಅವರು ಕುವೈಟ್‌ ಭೇಟಿ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ಬಂದಿದ್ದು, ಘಟನೆ ನಡೆದಾಗ ವಿದೇಶದಲ್ಲಿದ್ದ ಕಾರಣ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ಅತೀವ ಬೇಸರ ವ್ಯಕ್ತಪಡಿಸಿದ್ರು, ಈ ವೇಳೆ ಕ್ಯಾಪ್ಚನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!