Friday, June 5, 2026
Homeಕರಾವಳಿಕಾಸರಗೋಡುಕಾಸರಗೋಡು: ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಕಾಸರಗೋಡು: ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು

- Advertisement -
- Advertisement -

ಕಾಸರಗೋಡು: ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ  ಕಾಸರಗೋಡಿನ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ನಡೆದಿದೆ.ಮಂಜೇಶ್ವರ ಮಜಿ ಬೈಲ್ ನ ಖಾದರ್ ರವರ ಮಕ್ಕಳಾದ ನಾಸಿಮ್ (22) ಮತ್ತು ನಾದಿಲ್ (17) ಮೃತಪಟ್ಟವರು.

ಸ್ಥಳೀಯ ನಿವಾಸಿಗಳು ನೀರಿನಲ್ಲಿ ಸಹೋದರರು ಮುಳುಗುವುದನ್ನು ಕಂಡು ಇಬ್ಬರನ್ನು ನೀರಿನಿಂದ ಮೇಲಕ್ಕೆತ್ತಿ ಅಸ್ಪತೆಗೆ ಸಾಗಿಸಿದರು.ಆದರೆ ಜೀವ ಉಳಿಸಲಾಗಳಿಲ್ಲ.

ಮೃತ ದೇಹವನ್ನು ಮಂಗಲ್ಪಾಡಿಯಲ್ಲಿರುವ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.ಈ ಕುರಿತು ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!