Saturday, August 29, 2026
Homeತಾಜಾ ಸುದ್ದಿಜಮ್ಮು-ಕಾಶ್ಮೀರ: 'ಪಾಕ್ ನುಸುಳುಕೋರ'ನ ಹೊಡೆದುರುಳಿಸಿದ 'BSF' ಯೋಧರು

ಜಮ್ಮು-ಕಾಶ್ಮೀರ: ‘ಪಾಕ್ ನುಸುಳುಕೋರ’ನ ಹೊಡೆದುರುಳಿಸಿದ ‘BSF’ ಯೋಧರು

- Advertisement -
- Advertisement -

ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಮೂಲಕ ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ನುಸುಳು ಕೋರರೊಬ್ಬರನ್ನು ಭಾರತೀಯ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಯೋಧರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

‘ಸಾಂಬಾ ಸೆಕ್ಟರ್‌ನಲ್ಲಿ ಪಾಕ್ ನುಸುಳುಕೋರನನ್ನುಗಡಿ ಭದ್ರತಾ ಪಡೆಗಳ (ಬಿಎಸ್‌ಎಫ್) ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದಾರೆ. ಮೃತನ ಗುರುತು ಇನ್ನೂ ತಿಳಿದುಬಂದಿಲ್ಲ. ಆತನ ಗುರುತು ಪತ್ತೆ ಕಾರ್ಯ ನಡೆದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!