Thursday, June 4, 2026
Homeತಾಜಾ ಸುದ್ದಿದೆಹಲಿಗೆ ತೆರಳಿದ ಬಿಎಸ್‌ವೈ: ಕುತೂಹಲ ಮೂಡಿಸಿದ ಭೇಟಿ

ದೆಹಲಿಗೆ ತೆರಳಿದ ಬಿಎಸ್‌ವೈ: ಕುತೂಹಲ ಮೂಡಿಸಿದ ಭೇಟಿ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಮತ್ತು ನಾಳೆ ಅವರು ದೆಹಲಿಯಲ್ಲಿರುತ್ತಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.

ಇನ್ನು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿಯವರನ್ನು ಯಡಿಯೂರಪ್ಪನವರು ಭೇಟಿ ಮಾಡುತ್ತಿರುವುದು ಭಾರೀ ಕುತೂಹಲ ಕೆರಳಿಸಿದೆ. ಸರ್ಕಾರದ ಮೇಲೆ 40% ಕಮಿಷನ್ ಆರೋಪ, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೋಮು ದಳ್ಳುರಿ, ಸಚಿವ ಸಂಪುಟ ವಿಸ್ತರಣೆ, ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಊಹಾಪೋಹಗಳ ಮಧ್ಯೆ ಯಡಿಯೂರಪ್ಪನವರ ದೆಹಲಿ ಭೇಟಿ ಮಹತ್ವ ಪಡೆದಿದೆ.

- Advertisement -

Latest News

error: Content is protected !!