Friday, June 5, 2026
Homeಕರಾವಳಿಮಂಗಳೂರು: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ ಆತ್ಮಹತ್ಯೆ

ಮಂಗಳೂರು: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು.

ಇಂದು ಬೆಳ್ಗಗೆ 9 ಗಂಟೆ ವೇಳೆಗೆ ಮಂಗಳೂರಿನ ಬೆಂದೂರುವೆಲ್ ನಲ್ಲಿರುವ ಅಟ್ಲಾಂಟಿಕ್ ಅಪಾರ್ಟ್ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

17ನೇ ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!