Friday, June 5, 2026
Homeತಾಜಾ ಸುದ್ದಿಮೂರು ಅಂತಸ್ತಿನ ಕಟ್ಟಡ ಕುಸಿತ, ಎಂಟು ಜನ ಸ್ಥಳದಲ್ಲೇ ಸಾವು

ಮೂರು ಅಂತಸ್ತಿನ ಕಟ್ಟಡ ಕುಸಿತ, ಎಂಟು ಜನ ಸ್ಥಳದಲ್ಲೇ ಸಾವು

- Advertisement -
- Advertisement -

ಮಹಾರಾಷ್ಟ್ರ: 3 ಅಂತಸ್ತಿನ ಕಟ್ಟಡ ಕುಸಿದು 8 ಜನ ಮೃತಪಟ್ಟಿರುವ ದುರಂತ ಮಹಾರಾಷ್ಟ್ರದ ಭಿವಂಡಿಯಲ್ಲಿ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ರಕ್ಷಣಾ ಕಾರ್ಯಗಳನ್ನು ನಡೆಸುತ್ತಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮಗುವನ್ನು ಜೀವಂತವಾಗಿ ರಕ್ಷಿಸುವಲ್ಲಿ ಯಾಸ್ವಿಯಾಗಿದೆ. ಆರಂಭಿಕ ಮಾಹಿತಿಯಂತೆ ನಗರದ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮುಂಜಾನೆ ಕಟ್ಟಡ ಕುಸಿದ ವೇಳೆ ಸ್ಥಳೀಯರು 20 ಜನರನ್ನು ರಕ್ಷಿಸಿದ್ದಾರೆ.

- Advertisement -

Latest News

error: Content is protected !!