Monday, April 29, 2024
Homeಕರಾವಳಿವಿಟ್ಲ: ಬುಲೆಟ್ ಟ್ಯಾಂಕರ್ - ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕನಿಗೆ ಗಂಭೀರ ಗಾಯ

ವಿಟ್ಲ: ಬುಲೆಟ್ ಟ್ಯಾಂಕರ್ – ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕನಿಗೆ ಗಂಭೀರ ಗಾಯ

spot_img
- Advertisement -
- Advertisement -

ವಿಟ್ಲ: ಬುಲೆಟ್ ಟ್ಯಾಂಕರ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಸೂರಿಕುಮೇರ್ ಜಂಕ್ಷನ್ ನ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ನಡೆದಿದೆ.

ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

- Advertisement -
spot_img

Latest News

error: Content is protected !!