Sunday, May 5, 2024
Homeತಾಜಾ ಸುದ್ದಿದೀಪಾವಳಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ಬಂಪರ್ ಆಫರ್: ದೇಶಾದ್ಯಂತ 75,000 ಯುವಕರಿಗೆ ಉದ್ಯೋಗದ ಉಡುಗೊರೆ

ದೀಪಾವಳಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ಬಂಪರ್ ಆಫರ್: ದೇಶಾದ್ಯಂತ 75,000 ಯುವಕರಿಗೆ ಉದ್ಯೋಗದ ಉಡುಗೊರೆ

spot_img
- Advertisement -
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 10 ಲಕ್ಷ ಜನರಿಗೆ ಉದ್ಯೋಗ ನೀಡುವ ರೋಜ್‌ಗಾರ್ ಮೇಳಕ್ಕೆ ಅ.22ರಂದು ಮೋದಿ ಚಾಲನೆ ನೀಡಲಿದ್ದಾರೆ. ಇದೇ ಸಮಾರಂಭದಲ್ಲಿ 75,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

ಪ್ರಧಾನಿ ಮೋದಿಯವರ ನಿರ್ದೇಶನದ ಮೇರೆಗೆ ಕೇಂದ್ರದ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳು ಮಂಜೂರಾದ ಹುದ್ದೆಗಳಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವ ಕಾರ್ಯದಲ್ಲಿ ತೊಡಗಿವೆ. ದೀಪಾವಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂಪರ್ ಆಫರ್ ನೀಡಿದ್ದು, ದೇಶಾದ್ಯಂತ 75,000 ಯುವಕರಿಗೆ ಉದ್ಯೋಗವನ್ನು ಉಡುಗೊರೆಯಾಗಿ ನೀಡಲಿದ್ದಾರೆ. 

- Advertisement -
spot_img

Latest News

error: Content is protected !!