Wednesday, June 24, 2026
Homeಕರಾವಳಿಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ವರದಿಯ ಆದೇಶ ಮುಂದೂಡಿದ ಕೋರ್ಟ್

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ವರದಿಯ ಆದೇಶ ಮುಂದೂಡಿದ ಕೋರ್ಟ್

- Advertisement -
- Advertisement -

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ವರದಿಯನ್ನು ಸಲ್ಲಿಸಿದ ಆದೇಶವನ್ನು ಡಿ.26 ಕ್ಕೆ ನಿಗದಿಪಡಿಸಲಾಗಿತ್ತು. ಆದ್ರೆ ಆದೇಶವನ್ನು ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (u/s)215 ಅಡಿಯಲ್ಲಿ ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ಸಲ್ಲಿಸಿದ್ದರು.

ಈ ವರದಿಯ ಬಗ್ಗೆ ಹೆಚ್ಚು ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿದ ಡಿ.26 ರಂದು ಆದೇಶ ನಿಗದಿಪಡಿಸಿದ್ದರು ಆದ್ರೆ ಡಿ.26 ರಂದು ಮತ್ತೆ ಡಿ.29 ಕ್ಕೆ ಮುಂದೂಡಿದೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

- Advertisement -

Latest News

error: Content is protected !!