Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ; ಸೆ.16 ಕ್ಕೆ ಬೇಲ್ ಅದೇಶ ಕಾಯ್ದಿರಿಸಿದ...

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ; ಸೆ.16 ಕ್ಕೆ ಬೇಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

- Advertisement -
- Advertisement -

ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಬುರುಡೆ ತಂದ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು.ಈತನ ಜಾಮೀನು ಅರ್ಜಿ ಬೆಳ್ತಂಗಡಿ ಕೋರ್ಟ್ ನಲ್ಲಿ ಸೆ.12 ರಂದು ವಿಚಾರಣೆಗೆ ಬಂದಿದ್ದು. ಈ ನಡುವೆ ಎಸ್.ಐ.ಟಿ ಪೊಲೀಸರು ಜಾಮೀನು ನೀಡದಂತೆ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಇಂದು ಸರಕಾರಿ ವಕೀಲರು ಮತ್ತು ಚಿನ್ನಯ್ಯ ಪರ ಉಚಿತ ಕಾನೂನು ಸೇವಗಳ ಪ್ರಾಧಿಕಾರದ ವಕೀಲರು ವಾದ ವಿವಾದ ಮಂಡಿಸಿದ್ರು.

ಸದ್ಯ ಪ್ರಕರಣದ ಜಾಮೀನು ಅರ್ಜಿಯ ಅದೇಶವನ್ನು ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಹೆಚ್ ಮುಂದಿನ ಸೆ.16 ಕ್ಕೆ ಕಾಯ್ದಿರಿಸಿದ್ದಾರೆ.

- Advertisement -

Latest News

error: Content is protected !!