Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ; ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ; ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್‌.ಐ.ಟಿ ಕಸ್ಟಡಿ ಅಂತ್ಯವಾಗಿರುವುದರಿಂದ ಸೆ.6 ರಂದು ಸಂಜೆ 3.10 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಧೀಶರು ವಿಜಯೇಂದ್ರ ಹೆಚ್.ಟಿ ಮುಂದೆ ಹಾಜರುಪಡಿಸಿದ್ದಾರೆ. ಚಿನ್ನಯ್ಯನನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.

- Advertisement -

Latest News

error: Content is protected !!