Sunday, June 7, 2026
Homeಕರಾವಳಿಕಾಸರಗೋಡಿನಲ್ಲಿ ಪುಟ್ಟ ಕಂದಮ್ಮನನ್ನು ಬಲಿ ಪಡೆದ ಖಾಸಗಿ ಬಸ್

ಕಾಸರಗೋಡಿನಲ್ಲಿ ಪುಟ್ಟ ಕಂದಮ್ಮನನ್ನು ಬಲಿ ಪಡೆದ ಖಾಸಗಿ ಬಸ್

- Advertisement -
- Advertisement -

ಕಾಸರಗೋಡು:ಅಮ್ಮನೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಗುವಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಮಗು ಮೃತಪಟ್ಟ ಘಟನೆ ಚೆರ್ಕಳದಲ್ಲಿ ನಡೆದಿದೆ.

ಸೀತಾಂಗೋಳಿಯ ನಿವಾಸಿ ಆಶಿಕ್ ಮತ್ತು ಸುಬೈದಾ ದಂಪತಿ ಪುತ್ರ ವಾಹಿದ್(3) ಮೃತ ಮಗು.ಬಸ್ ಬಡಿಯುವಾಗ ಮಗುವಿನ ಜೊತೆಗಿದ್ದ ತಾಯಿ ಸುಬೈದಾ ಕೂಡ ಗಾಯಗೊಂಡಿದ್ದಾರೆ‌.

ಮೃತ ಮಗುವಿನ ಮೃತದೇಹವನ್ನು ಕಾಸರಗೊಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಹಸ್ತಾಂತರ ಕಾರ್ಯ ನಡೆಯಲಿದೆ.

- Advertisement -

Latest News

error: Content is protected !!