Friday, April 26, 2024
Homeಚಿಕ್ಕಮಗಳೂರುಚಿಕ್ಕಮಗಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್

ಚಿಕ್ಕಮಗಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್

spot_img
- Advertisement -
- Advertisement -

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು  7 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಸಮೀಪ ನಡೆದಿದೆ.

ದತ್ತಪೀಠದಿಂದ ಬರುತ್ತಿದ್ದ ಖಾಸಗಿ ಬಸ್ ಅತ್ತಿಗುಂಡಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!