Wednesday, June 24, 2026
Homeಕೊಡಗುಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ : ಪಲ್ಟಿ ಹೊಡೆದ ಪ್ರವಾಸಿಗರ ಮಿನಿ ಬಸ್

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ : ಪಲ್ಟಿ ಹೊಡೆದ ಪ್ರವಾಸಿಗರ ಮಿನಿ ಬಸ್

- Advertisement -
- Advertisement -

ಕೊಡಗು: ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಪ್ರವಾಸಿಗರ ಮಿನಿ ಬಸ್ ಒಂದು ಪಲ್ಟಿ ಹೊಡೆದ ಘಟನೆ ನಡೆದಿದೆ.

ಮಡಿಕೇರಿ ಸಮೀಪದ ಬೋಯಿಕೇರಿ ಬಳಿ ಘಟನೆ ನಡೆದಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!