Friday, June 5, 2026
Homeಕರಾವಳಿನೆಲ್ಯಾಡಿ:  ಡಿವೈಡರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್

ನೆಲ್ಯಾಡಿ:  ಡಿವೈಡರ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್

- Advertisement -
- Advertisement -

ನೆಲ್ಯಾಡಿ:ಖಾಸಗಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ರಾ.ಹೆ.75ರ ನೆಲ್ಯಾಡಿ ಸಮೀಪದ ಪೆರಿಯಶಾಂತಿಯ ಬಳಿ ಜೂ.22ರಂದು ಬೆಳಿಗ್ಗೆ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ ಬಸ್‌ನ ಮುಂಭಾಗ ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!